Header Ads Widget

ರೇಡಿಯೋ ಮಣಿಪಾಲದಲ್ಲಿ ಸಾಕ್ಷರತಾ ಕಾರ್ಯಕ್ರಮ


ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸಾಕ್ಷರತಾ ಕಾರ್ಯಕ್ರಮದ ಕುರಿತು ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

ಉಡುಪಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗಾನರಸಿಂಹ ಸ್ವಾಮಿ ಕೆ.ಎಂ ಭಾಗವಹಿಸಲಿದ್ದಾರೆ.

ಇದು ಆಗಸ್ಟ್ 30 ಶುಕ್ರವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಆಗಸ್ಟ್ 31 ರಂದು ಮಧ್ಯಾಹ್ನ 2ಗಂಟೆಗೆ ಮರುಪ್ರಸಾರವಾಗಲಿದೆ.  

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.