Header Ads Widget

ಭಾರೀ ಮಳೆ- ಆ. 2ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜುಗಳಿಗೆ ರಜೆ!

 



ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಆ. 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶಿಸಿದ್ದಾರೆ.