Header Ads Widget

ಕಾರ್ಕಡ : ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ ಉಚಿತ ತಪಾಸಣಾ ಶಿಬಿರ


ಗೆಳೆಯರ ಬಳಗ (ರಿ.) ಕಾರ್ಕಡ, ಸಮುದಾಯ ವೈದ್ಯಕೀಯ ವಿಭಾಗ,‌ ಕೆ.ಎಂ.ಸಿ., ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಕಡ- ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ ಸಂಬಂಧಿತ ಉಚಿತ ತಪಾಸಣಾ ಶಿಬಿರವು ಕಾರ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ಸಹಕಾರದೊಂದಿಗೆ ದಿನಾಂಕ 20/8/24 ರ ಮಂಗಳವಾರ ಬೆಳ್ಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜರಗಲಿರುವುದು. ಈ ಶಿಬಿರದ ಸಂಪೂರ್ಣ ಪ್ರಯೋಜನ ಸಾರ್ವಜನಿಕರು ಪಡೆಯಬೇಕಾಗಿ ವಿನಂತಿ.