ರದ್ದಾದ ರೈಲುಗಳ ವಿವರ:
ರೈಲು ನಂ.16595 ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಆಗಸ್ಟ್ 7ರವರೆಗೆ ಸಂಪೂರ್ಣ ರದ್ದು.
ರೈಲು ನಂ.16596 ಕಾರವಾರ- ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
ರೈಲು ನಂ.01595 ಕಾರವಾರ- ಮಡಗಾಂವ್ ಹಾಗೂ ರೈಲು ನಂ. 01596 ಮಡಗಾಂವ್-ಕಾರವಾರ ವಿಶೇಷ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
ರೈಲು ನಂ.16585 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು- ಮುರ್ಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಆ.7ರವರೆಗೆ ಸಂಪೂರ್ಣ ರದ್ದು.
ರೈಲು ನಂ.16586 ಮುರ್ಡೇಶ್ವರ- ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
ರೈಲು ನಂ.16515 ಕೆಎಸ್‌ಆರ್ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲಿನ ಆ.7ರವರೆಗಿನ ಸಂಚಾರ ಸಂಪೂರ್ಣ ರದ್ದು.
ರೈಲು ನಂ.16516 ಕಾರವಾರ- ಕೆಎಸ್‌ಆರ್ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಆ.8ರವರೆಗಿನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಪಡಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಪ್ರಕಟಣೆ ತಿಳಿಸಿದೆ.