Header Ads Widget

ಪ್ಯಾರಿಸ್‌ ಒಲಿಂಪಿಕ್ಸ್‌ : ಭಾರತಕ್ಕೆ ಕಂಚು ತಂದ ಪುರುಷರ ಹಾಕಿ ತಂಡ

 

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ದಕ್ಕಿದೆ. ಭಾರತೀಯ ಪುರುಷರ ಹಾಕಿ ತಂಡವು ಕಂಚಿನ ಪದಕ ಗೆದ್ದು ಬೀಗಿದೆ.

2-1 ಗೋಲುಗಳಿಂದ ಸ್ಪೇನ್‌ ಮಣಿಸಿದ ಭಾರತ ತಂಡವು ಕಂಚಿನ ಪದಕಕ್ಕೆ ಕೊರಳೊಡ್ಡಿದೆ. 2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲೂ ಭಾರತ ಪುರುಷರ ಹಾಕಿ ತಂಡ ಕಂಚು ಗೆದ್ದಿತ್ತು.