Header Ads Widget

ಪ್ಯಾರಿಸ್‌ ಒಲಿಂಪಿಕ್ಸ್‌- ಭಾರತಕ್ಕೆ ಕಂಚು ತಂದ ಶೂಟರ್ ಸ್ವಪ್ನಿಲ್ ಕುಸಾಲ್‌

 

ಭಾರತದ ಭರವಸೆಯ ಶೂಟರ್‌ ಸ್ವಪ್ನಿಲ್‌ ಕುಸಾಲ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಪ್ರಸಕ್ತ ಒಲಿಂಪಿಕ್ಸ್‌ನಲ್ಲಿ ಮೂರನೇ ಪದಕವನ್ನು ತಮ್ಮದಾಗಿಸಿಕೊಂಡಿದೆ.

ಮಹಾರಾಷ್ಟ್ರದ ಸ್ವಪ್ನಿಲ್‌ ತಮ್ಮ ಮೊದಲ ಒಲಿಂಪಿಕ್ಸ್‌ನಲ್ಲಿ ಸೊಗಸಾದ ಪ್ರದರ್ಶನವನ್ನು ನೀಡಿದ್ದಾರೆ. ಈ ಮೂಲಕ ಇತಿಹಾಸದ ಪುಟ ಸೇರಿದ್ದಾರೆ. ಪುರುಷರ 50 ಮೀ ರೈಫಲ್ ತ್ರಿ ಪೊಶಿಷನ್‌ ವಿಭಾಗದಲ್ಲಿ ಸ್ವಪ್ನಿಲ್‌ ಕಂಚಿನ ಸಾಧನೆ ಮಾಡಿದ್ದಾರೆ.