Header Ads Widget

ಶೀತಲ್ ರಾವ್ ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆ

 

ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಶೀತಲ್ ರಾವ್ ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆ ಯಾಗಿರುತ್ತಾರೆ.

ಈಕೆ ಉಡುಪಿಯ ಪ್ರದೀಪ್ ಹಾಗು ಗೀತಾಂಜಲಿ ದಂಪತಿಗಳ ಪುತ್ರಿ

ನೃತ್ಯನಿಕೇತನ (ರಿ.) ಕೊಡವೂರು ಸಂಸ್ಥೆಯ ಗುರುಗಳಾದ ಕೊಡವೂರು ಸುಧೀರ್ ರಾವ್ ಹಾಗೂ ಮಾನಸಿ ಸುಧೀರ್ ರವರ ಶಿಷ್ಯೆಯಾಗಿರುತ್ತಾರೆ.