Header Ads Widget

ಈಶ್ವರ್ ಅಯ್ಯರ್ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಸಂಪನ್ನ

ಶ್ರೀ ಕೃಷ್ಣ ಜನ್ಮಾಷ್ಠಮಿಯ ಮಾಸೋತ್ಸವ ಪ್ರಯುಕ್ತ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ರಾಗಧನ ಉಡುಪಿ ಇವರ ಪ್ರಾಯೋಜಕತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದಲ್ಲಿ  ಈಶ್ವರ್ ಅಯ್ಯರ್ ಮತ್ತು ಬಳಗ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನೆರವೇರಿತು.