ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ_ತಾಲೂಕು ಘಟಕದ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿ ಮಾನಿ ಬಳಗ ದ.ಕ, ಉಡುಪಿ ಜಿಲ್ಲೆ ಆಯೋಜಿಸುವ "ಸಂಗೊಳ್ಳಿರಾಯಣ್ಣ
ಪುರ ಸ್ಕಾರ _2024" ಆಯ್ಕೆಯಾಗಿರುವ ಖ್ಯಾತ ಸಹಕಾರಿ ಧುರೀಣ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿರುವ ಜಯಕರ ಶೆಟ್ಟಿ ಇಂದ್ರಾಳಿಯ ವರಿಗೆ ಆಮಂತ್ರಣ ಪತ್ರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಅಧ್ಯಕ್ಷರಾದ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಹೆಚ್.ಪಿ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತ ರಿದ್ದರು.