ಕರ್ನಾಟಕ ಸಂಘ (ರಿ) ಶಿವಮೊಗ್ಗ - ಪುಸ್ತಕ ಬಹುಮಾನ ಘೋಷಿಸಿದೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ 'ಇರವಿನ ಅರಿವು' ವಿಮರ್ಶಾ ಕೃತಿಯು 'ಎಂ ಕೆ ಇಂದಿರಾ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿಪತ್ರ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಇದೇ ತಿಂಗಳು 22ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.