ಭಾರತ ಸರ್ಕಾರದ ಅಧೀನದಲ್ಲಿರುವ ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ ಶ್ರೀನಿವಾಸ ವರಖೇಡಿಯವರು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಪೂಜ್ಯಪುತ್ತಿಗೆ ಶ್ರೀಪಾದರು ಸ್ಥಾಪಿಸಿರುವ ಶ್ರೀವೆಂಕಟ ಕೃಷ್ಣ ವೃಂದಾವನಕ್ಕೆ 15/9/24 ರಂದು ಭೇಟಿ ಮಾಡಿ ದೇವರ ದರ್ಶನ ಪಡೆದು ಮೆಚ್ಚುಗೆ ವ್ಯಕ್ತ ಪಡಿಸಿದರು.