ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ರಾಜ್ಯ ಮಟ್ಟದಲ್ಲಿ 2024ನೇ ಸಾಲಿನ ಮಧ್ಯಮ ಗಾತ್ರದ ಅತ್ಯುತ್ತಮ ಶಾಖೆ ಪ್ರಶಸ್ತಿ ಪಡೆದಿದೆ.
ಯಲಹಂಕದಲ್ಲಿ ನಡೆದ ರಾಜ್ಯ ಭಾ ವೈ ಸಂಘದ ಸಮ್ಮೇಳದಲ್ಲಿ ಅಧ್ಯಕ್ಷೆ ಡಾ. ರಾಜಲಕ್ಷ್ಮೀ ಹಾಗೂ ಗೌರವ ಕಾರ್ಯದರ್ಶಿ ಡಾ. ಅರ್ಚನಾ ಭಕ್ತ ಇವರು ರಾಜ್ಯ ಶಾಖೆಯ ಅಧ್ಯಕ್ಷ ಡಾ. ಶ್ರೀನಿವಾಸ ಮತ್ತು ಕಾರ್ಯದರ್ಶಿ ಡಾ. ಕರುಣಾಕರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.