ಉಡುಪಿಯ ಇತಿಹಾಸ ಪ್ರಸಿದ್ದ ಮಲ್ಪೆ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನಕ್ಕೆ ಬಿ.ಜೆ .ಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವಾಲಯದ ಸಮಗ್ರ ಜೀರ್ಣೋದ್ಧಾರವನ್ನು ನೋಡಿ ಪ್ರಶಂಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಹರೀಶ್ ಪೂಂಜ ಹಾಗೂ ಮಂಗಳೂರು ಎಂ.ಪಿ. ಕ್ಯಾ. ಬ್ರಿಜೇಶ್ ಚೌಟ ಹಾಗೂ ದೇವಾಲಯದ ಟಿ. ಶ್ರೀನಿವಾಸ ಭಟ್, ಶ್ರೀಶ ಆಚಾರ್ಯ ಕಡೇಕಾರ್, ನಾಗರಾಜ ಮೂಲಿಗಾರ್, ಶಶಿಧರ್ ಅಮೀನ್, ಶರತ್ ಬೈಲಕೆರೆ, ಈಶ್ವರ್ ಜಿ ಸಾಲ್ಯಾನ್ ಉಪಸ್ಥಿತರಿದ್ದರು .