Header Ads Widget

ಕರಂಬಳ್ಳಿ: ಅದಮಾರು ಶ್ರೀಗಳ ಪ್ರವಚನ

 

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಹಾಗೂ ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಇವರ ಜಂಟಿ ಆಶ್ರಯದಲ್ಲಿ ಕರಂಬಳ್ಳಿ ದೇವಸ್ಥಾನದ ಶ್ರೀನಿವಾಸ ಸಭಾ ಭವನದಲ್ಲಿ ಇದೇ ಬರುವ ನವೆಂಬರ್ 4 ರಿಂದ 10 ನೇ ತಾರೀಕಿನವರೆಗೆ ಉಡುಪಿ ಅದಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಗಳವರಿಂದ "ಶ್ರೀಮದ್ಭಾಗವತ (ದಶಮ ಸ್ಕಂದ )" ಪ್ರವಚನ ಸಪ್ತಾಹ ನಡೆಯಲಿದ್ದು ಭಗವದ್ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸಮಿತಿಯ ಅಧ್ಯಕ್ಷ ಕೀಳಂಜೆ ಶ್ರೀಕೃಷ್ಣರಾಜ್ ಭಟ್ ಅವರು ಸಮಿತಿಯ ಪರವಾಗಿ ವಿನಂತಿಸಿದ್ದಾರೆ.