ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿ ರವರ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ಸದಸ್ಯರಾದ ನಿವೃತ್ತ ಪಿ.ಎಸ್.ಐ. ಶ್ರೀ. ವಿಜಯ ಅಮೀನ್ ಬ್ರಹ್ಮಾವರ ರವರು ಈ ದಿನ ಅಲ್ಪ ಕಾಲದ ಅಸೌಖ್ಯದಿಂದ ನಿಧನ ರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ, ಮೃತರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಹಾಗೂ ಶಾಂತಿಯನ್ನೂ ನೀಡಲಿ ಎಂದು ನಿವೃತ್ತ ಪೊಲೀಸ್ ಅಧಿಕಾರಿ ರವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಾರ್ಥಿಸುತ್ತೇವೆ,