Header Ads Widget

ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಗೈಡ್ಸ್ ವಿದ್ಯಾರ್ಥಿನಿಯರು ದ್ವಿತೀಯ

ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನಡೆದ ಪಥ ಸಂಚಲನದಲ್ಲಿ ಉಡುಪಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆ  ಗೈಡ್ಸ್  ವಿದ್ಯಾರ್ಥಿನಿಯರು  ದ್ವಿತೀಯ ಸ್ಥಾನ ಪಡೆದರು. 


ಈ ಸಂದರ್ಭದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್  ಹೆಬ್ಬಾಳ್ಕರ್,  ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು,  ರಾಜ್ಯ ಸಂಘಟನಾ ಆಯುಕ್ತರು (ಸ್ಕೌಟ್ಸ್) ಎಂ. ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಉಡುಪಿ ಸಂಸ್ಥೆಯ ಕೋಶಾಧಿಕಾರಿ ಹರಿಪ್ರಸಾದ್ ರೈ ಉಪಸ್ಥಿತರಿದ್ದರು.