Header Ads Widget

ಸಾಲಿಗ್ರಾಮ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಿರ್ದೇಶಕ, ನಟ ಶ್ರೀ ಉಪೇಂದ್ರ ಭೇಟಿ

ಸಾಲಿಗ್ರಾಮ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಿರ್ದೇಶಕ ಮತ್ತು ನಟ ಶ್ರೀ ಉಪೇಂದ್ರ ಅವರು ತಮ್ಮ ಕುಲದೇವರಾದ ಶ್ರೀ ಗುರು ನರಸಿಂಹ ದೇವರಿಗೆ ಪೂಜೆಯನ್ನು ಸಲ್ಲಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ ಕೆ. ಎಸ್ ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು ಜೊತೆಗೆ ಆಡಳಿತ ಮಂಡಳಿಯ ಸದಸ್ಯರಾದ ಕೆ. ಅನಂತಪದ್ಮನಾಭ ಐತಾಳರು ಉಪಸ್ಥಿತರಿದ್ದರು.