ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎಂ . ಸಮೀರ ಆಚಾರ್ಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.
ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಚಿಟ್ಪಾಡಿ ನಿವಾಸಿ ನಿವೃತ್ತ ಬಿಎಸ್ ಎನ್ ಎಲ್ ಬಿಎಸ್ ಎನ್ ಎಲ್ ಅಕೌಂಟ್ಸ್ ಆಫೀಸರ್ ಎಂ ಶ್ರೀವತ್ಸ ಆಚಾರ್ಯ ಮತ್ತು ಉಡುಪಿ ಅಂಚೆ ಇಲಾಖೆ ಉದ್ಯೋಗಿ ಜ್ಯೋತಿ ಎಸ್ ಆಚಾರ್ಯ ದಂಪತಿಗಳ ಸುಪುತ್ರ.
ಅವರು ಉಡುಪಿಯ ಭಾರತೀಶ ಆಂಡ್ ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಮಾಡಿದ್ದರು.