Header Ads Widget

ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಂದ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ನೂತನ ಕಚೇರಿ ಲೋಕಾರ್ಪಣೆ

 

ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್  ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇ ಷನ್ ನೂತನ ಕಚೇರಿಯನ್ನು ಉದ್ಘಾಟಿಸಿದರು.  

ಕಾಂಗ್ರೆಸ್ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಚಿವರುಗಳಾದ ವಿನಯ್ ಕುಮಾರ್​, ಸೊರಕೆ ಅಭಯ ಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು