Header Ads Widget

ಶ್ರೀಕೃಷ್ಣ ಮಠಕ್ಕೆ ಸಾಧ್ವಿ ಸರಸ್ವತಿ ಭೇಟಿ

ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾಧ್ವಿ ಸರಸ್ವತಿಯವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀಪಾದರನ್ನು ಭೇಟಿ ಮಾಡಿ ಅವರು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು.