ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವವು ದೇವಸ್ಥಾನದ ಆಡಳಿತ ಮುಕ್ತೆಸರರಾದ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಬಂಡಾರಕೇರಿ ಮಠದ ಶ್ರೀ ಶ್ರೀ ವಿಧ್ಯೇಶ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ 02-03-2025 ರಂದು ಸಂಪನ್ನಗೊಂಡಿತು