WIZ International Spell Bee 2024-25 ರ ವರ್ಲ್ಡ್ ಸ್ಪೆಲ್ಲಿಂಗ್ ಬೀ ಚಾಂಪಿಯನ್ಷಿಪ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಆಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ದ ಅಧೀನ ಶಿಕ್ಷಣ ಸಂಸ್ಥೆ ಮುಕುಂದ ಕೃಪಾ ಶಾಲೆ ಉಡುಪಿಯ 5ನೇ ತರಗತಿ ವಿದ್ಯಾರ್ಥಿ ದೀಪೇನ್ ದೀಪಕ್ ಶೆಣೈ ಅತ್ಯುನ್ನತ ಶ್ರೇಣಿ ಯನ್ನು ಸಾಧಿಸಿ 53ನೇ ರ‍್ಯಾಂಕ್ ಗಳಿಸಿದ್ದಾನೆ.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತಾ ಶಾಂತಾರಾಮ್ ಶೆಟ್ಟಿ, ಶಾಲಾ ಆಡಳಿತ ಮಂಡಳಿ , ಶಿಕ್ಷಕರು, ಶಿಕ್ಷಕ-ರಕ್ಷಕ ಸಂಘ, ಹಳೆವಿದ್ಯಾರ್ಥಿ ಸಂಘ ಅತೀವ ಸಂತಸ ವ್ಯಕ್ತಪಡಿಸಿ ಶುಭಕೋರಿದ್ದಾರೆ.