Header Ads Widget

ಉಡುಪಿ: ಕರ್ಕಶ ಸೈಲೆನ್ಸರ್ : -ದಂಡ ವಿಧಿಸಿ, ಸೈಲೆನ್ಸ‌ರ್ ತೆರವು​

 

ಉಡುಪಿ ನಗರ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಓಡಾಡುತ್ತಿದ್ದ ಮೋಟಾರ್ ಸೈಕಲ್ ನ್ನು ಜಪ್ತಿ ಮಾಡಿ, ದಂಡವನ್ನು ವಿಧಿಸಿ ಮೋಟಾರ್ ಸೈಕಲ್ಲಿನ ಸೈಲೆನ್ಸರನ್ನು ಪೊಲೀಸರು ತೆರವುಗೊಳಿಸಿ ದ್ದಾರೆ. 


ಶೋಕಿಗಾಗಿ ಕರ್ಕಶ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.

 
​