ಅಮೆರಿಕಾದ ನ್ಯೂಜರ್ಸಿಯಲ್ಲಿರುವ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರದ ನಿರ್ಮಾಣದಲ್ಲಿ ಇಂಜಿನಿಯರ್ ಆಗಿ ವಿಶೇಷ ಸಹಕಾರ ನೀಡಿದ್ದ *ಶ್ರೀ ಸಂಜಯ ಗುರುರಾಜರವರನ್ನು* ಪೂಜ್ಯ ಪರ್ಯಾಯ ಶ್ರೀಪಾದರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಶ್ರೀಪಾದರ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.