ಐಮ್ಎ ಉಡುಪಿ ಕರಾವಳಿ, ಐಮ್ಎ ಉಡುಪಿ ಕರಾವಳಿಯ ಮಹಿಳಾ ಘಟಕ, ಅಂಬಲ್ಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಮತ್ತು ಬ್ಲಡ್ ಬ್ಯಾಂಕ್, ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 25.04.2025, ಶುಕ್ರವಾರ ದಂದು ಬ್ರಹತ್ ರಕ್ತದಾನ ಶಿಬಿರವನ್ನು ಅಂಬ ಲ್ಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ದಲ್ಲಿ ಹಮ್ಮಿಕೊಳ್ಳಲಾಗಿದೆ.
ರಕ್ತದಾನ ಮಾಡಲು ಬಯಸುವವರು ಈ ಶಿಬಿರ ದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸ ಲಾಗಿದೆ