ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.
ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.
ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://karresults.nic.in/ ಮೂಲಕ ವೀಕ್ಷಿಸಬಹುದಾಗಿದೆ.